ಧಾರವಾಡ: ಸೆಪ್ಟೆಂಬರ್ 17ರಂದು ಭಗವಾನ್ ಶ್ರೀ ವಿಶ್ವಕರ್ಮ ಜಯಂತಿಯ ಅಂಗವಾಗಿ ತಾಲೂಕ್ ಕಛೇರಿಯ ಸಭಾಭವನದಲ್ಲಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮೇಯರ್ ಬಡಗೇರ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಜರುಗಿತು. ಈ ಸಭೆಯಲ್ಲಿ, ಸಮಾಜದ ಮುಖಂಡರ ಹಾಗೂ ತಾಲೂಕ್ ಕಛೇರಿ ಅಧಿಕಾರಿಗಳ ಜೊತೆ ಸಲಹೆ ಸೂಚನೆಗಳನ್ನು ಚರ್ಚಿಸಿದರು. ಈ ಸಂದರ್ಭದಲ್ಲಿ ವಿಶ್ವ ಕರ್ಮ ಸಮಾಜದ ಮುಖಂಡರು ಗುರು ಹಿರಿಯರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





