Breaking News

ಕೇಜ್ರವಾಲ್ ಗೆ ಜಾಮೀನು ಸಿಕ್ಕಿದೆ ಅಷ್ಟೇ, ಅವರು ಎಲ್ಲ ಆರೋಪಗಳಿಂದ ಮುಕ್ತರಾಗಿಲ್ಲ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಬಿಜೆಪಿ ಮತ್ತು ನಮ್ಮ ಸರ್ಕಾರ ನ್ಯಾಯಾಂಗದಲ್ಲಿ ಸಂಪೂರ್ಣ ನಂಬಿಕೆ ಇಟ್ಟಿದೆ. ನ್ಯಾಯ ವ್ಯವಸ್ಥೆಯಲ್ಲಿ ಬೇಲ್ ಸಿಕ್ಕಿದೆ. ಕೇಜ್ರವಾಲ್ ಗೆ ಜಾಮೀನು ಸಿಕ್ಕಿದೆ ಅಷ್ಟೇ, ಅವರು ಎಲ್ಲ ಆರೋಪಗಳಿಂದ ಮುಕ್ತರಾಗಿಲ್ಲ ಅಂತ ಅರ್ಥ ಅಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಜಾಮೀನು ದೊರೆತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅನೇಕ ಸ್ಥಿತಿಯಲ್ಲಿ ಬೇಲ್ ಸಿಕ್ಕಂತವರಿದ್ದಾರೆ. ಲಾಲು ಪ್ರಸಾದ್‌ ಅವರಿಗೂ ಬೇಲ್ ಸಿಕ್ಕಿತ್ತು ಅದಾದ ನಂತರ ಈಗ ಕನ್ವಿಕ್ಟ್ ಆಗಿದ್ದಾರೆ. ಹಾಗಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲವೂ ನ್ಯಾಯಯುತವಾಗಿ ನಡೆಯುತ್ತದೆ. ಕೋರ್ಟ್‌ಗಳು ಅತ್ಯಂತ ನಿಷ್ಪಕ್ಷಪಾತವಾಗಿ ಕೆಲಸ ಮಾಡ್ತವೆ ಎಂಬುದಕ್ಕೆ ಇದೇ ಉದಾಹರಣೆ ಎಂದರು.

Share News

About Shaikh BigTv

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *