Breaking News

ರಾಗಾ ವಿರುದ್ಧ ಕಿಡಿ ಕಾರಿದ ಕೇಂದ್ರ ಸಚಿವ

ಹುಬ್ಬಳ್ಳಿ: ರಾಹುಲ್ ಗಾಂಧಿ ವಿದೇಶದಲ್ಲಿ ಸಂವಿಧಾನ ಸಂಸ್ಥೆ ಬಗ್ಗೆ ದೇಶದ ವಿರುದ್ಧವಾಗಿ ಮಾತನಾಡುವುದು ಸರಿಯಲ್ಲ. ದೇಶದ ವಿರೋಧಿಗಳ ಜೊತೆಗೆ ಸ್ನೇಹ ಮಾಡ್ತಿದ್ದಾರೆ, ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂಬ ರೀತಿ ಮಾತನಾಡವುದೇ ಇವರ ಕೆಲಸವಾಗಿದೆಂದು ರಾಗಾ ವಿರುದ್ಧ ಕಿಡಿ ಕಾರಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇನ್ನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡುವುದನ್ನ ಬಿಟ್ಟರೇ ಏನು ಮಾಡಲಿಲ್ಲ. ಚುನಾವಣಾ ಆಯೋಗದ ಬಗ್ಗೆ ಮಾತನಾಡುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ. ಕುಟುಂಬದಲ್ಲೇ ಆಡಳಿತ ಮಾಡ್ತಾ ಬಂದವರು ಇವರು ದೇಶಕ್ಕೆ ಏನು ಮಾಡಿಲ್ಲ ಎಂದರು.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *