Breaking News

ಗಣೇಶ ವಿಸರ್ಜನೆ ನೆರವೇರಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಮ್ಮ ಮನೆಯಲ್ಲಿ ಪ್ರತಿಷ್ಟಾಪನೆ ಮಾಡಿದ್ದ ಗಣೇಶನನ್ನು ಅದ್ದೂರಿಯಾಗಿ ವಿಸರ್ಜನೆ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಹ್ಲಾದ ಜೋಶಿ ಅವರ ಕುಟುಂಬಸ್ಥರು, ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *