ಬೆಂಗಳೂರು : ನೋಂದಾಯಿತ ಕಟ್ಟಡ ಕಾರ್ಮಿಕರು ಕಾರ್ಮಿಕರ ಕಾರ್ಡ್ ಗಳನ್ನು ನವೀಕರಿಸುವುದು ಕಡ್ಡಾಯವಾಗಿದ್ದು, ನವೀಕರಣಕ್ಕೆ ಕಾರ್ಮಿಕ ಇಲಾಖೆ ಅರ್ಜಿ ಆಹ್ವಾನಿಸಿದೆ.
ನೋಂದಾಯಿತ ಕಟ್ಟಡ ಕಾರ್ಮಿಕರು ಉದ್ಯೋಗ ದೃಢೀಕರಣ ಪತ್ರ, ಸ್ವಯಂ ದೃಢೀಕರಣ ಪತ್ರ, ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್, ಆಧಾರ್ ಕಾರ್ಡ್ ಪ್ರತಿಗಳನ್ನು ನೀಡಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





