ನವಲಗುಂದ: ಪಟ್ಟಣದ ಪುರಸಭೆ ಅಧಿಕಾರಿಗಳು ಜೀವಂತ ಇದ್ದ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಕುರಿತು ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಪುರಸಭೆ ಮುಖ್ಯಾಧಿಕಾರಿಯೊಂದಿಗೆ ಚರ್ಚೆ ಮಾಡಿದ್ದೇನೆ. ತನಿಖಾ ತಂಡ ರಚಿಸಿ, ಈ ಪ್ರಕರಣದಲ್ಲಿ ಭಾಗಿ ಆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

