Breaking News

ಜನನ, ಮರಣ ವಿಭಾಗದ ಅಧಿಕಾರಿಗಳ ಕಣ್ಣು ತಪ್ಪಿ ಕೆಲಸವಾಗಿದೆ: ಕೋನರಡ್ಡಿ

ನವಲಗುಂದ: ನಗರದ ಪುರಸಭೆಯಲ್ಲಿ ಇರುವ ಜನನ ಮತ್ತು ಮರಣ ವಿಭಾಗದ ಅಧಿಕಾರಿಗಳ ಕಣ್ಣು ತಪ್ಪಿ ಈ ಕೆಲಸ ನಡೆದಿದೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುರಸಭೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಇರುವುದಿಲ್ಲ. ನಮ್ಮ ಪುರಸಭೆ ಸದಸ್ಯರಿಗೆ ಈಗಾಗಲೇ ನಾನು ಸೂಕ್ತ ಮಾಹಿತಿ ಇಲ್ಲದೆ ಸಹಿ ಮಾಡಬಾರದು ಎಂದು ತಾಕೀತು ಮಾಡಿದ್ದೇನೆ ಎಂದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *