ಬೆಂಗಳೂರು : ವಾರ್ತಾ ಇಲಾಖೆಯ ಆಯುಕ್ತರಾಗಿ ಸಾಕಷ್ಟು ಜನಪ್ರೀಯ ಕಾರ್ಯವನ್ನು ಮಾಡಿರುವ ಖಡಕ್ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಳರ್ ಅವರು ಗುಪ್ತಚರ ಇಲಾಖೆ ಮುಖ್ಯಸ್ಥರಾಗಿ (ಇಂಟಲಿಜೆನ್ಸ್ ಎಡಿಜಿಪಿ) ಹೇಮಂತ್ ನಿಂಬಾಳ್ಳರ್ ನೇಮಕವಾಗಿದ್ದಾರೆ.
ಇನ್ನೂ ವಾರ್ತಾ ಇಲಾಖೆ ಆಯುಕ್ತರಾಗಿದ್ದ ನಿಂಬಾಳ್ಳರ್ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ನೇಮಕಗೊಂಡಿದ್ದು, ಈ ಹಿಂದೆ ಕೂಡ ಸಾಕಷ್ಟು ಸಮಾಜಮುಖಿ ಕಾರ್ಯದ ಮೂಲಕ ಜನಮಾನಸದಲ್ಲಿ ಮನೆ ಮಾಡಿರುವ ಖಡಕ್ ಆಫೀಸರ್ ಎಂದೆ ಖ್ಯಾತಿ ಪಡೆದಿದ್ದಾರೆ.
ಇನ್ನೂ ಕೆವಿ ಶರತ್ ಚಂದ್ರ ನೇಮಕಾತಿ ವಿಭಾಗದ ಎಡಿಜಿಪಿ ಆಗಿ ನೇಮಕಗೊಂಡಿದ್ದು, ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಆಗಿಯೂ ಹೆಚ್ಚುವರಿ ಹೊಣೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

