Breaking News

ಕ್ರೀಡಾಕೂಟ ಉದ್ಘಾಟನೆಯನ್ನು ಮಾಡಿದ ಶಾಸಕ ಕೋನ ರೆಡ್ಡಿ

ಅಣ್ಣಿಗೇರಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನವಲಗುಂದ ತಾಲೂಕ ಶಾಸಕರ ಮಾದರಿ ಕೇಂದ್ರ ಶಾಲೆ, ಸರಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ, ಶ್ರೀ ಅಮೃತೇಶ್ವರ ಪದವಿ ಪೂರ್ವ ಕಾಲೇಜು ಅಣ್ಣಿಗೇರಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನವಲಗುಂದ ವಿಧಾನಸಭಾ ಮತಕ್ಷೇತ್ರ ಅಣ್ಣಿಗೇರಿ ನಗರದ ಶಾಸಕರ ಮಾದರಿ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ನವಲಗುಂದ ತಾಲೂಕಾ ಮಟ್ಟದ ಪ್ರಾಥಮಿಕ & ಪ್ರೌಡ ಶಾಲೆಗಳ ಇಲಾಖಾ 2024-25ರ ಕ್ರೀಡಾಕೂಟ ಉದ್ಘಾಟನೆಯನ್ನು ಶಾಸಕ ಕೋನ ರೆಡ್ಡಿ ಅವರು ನೆರವೇರಿಸಿದರು.

ಈ ವೇಳೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *