Breaking News

ಭೀಮಾನದಿ ತೀರದಲ್ಲಿ 130 ಕೋಟಿ ರೂ.ವೆಚ್ಚದ ಬ್ಯಾರೇಜ್ ಗೆ ಪ್ರಸ್ತಾವನೆ ಸಲ್ಲಿಕೆ: ಶಾಸಕ ಪಾಟೀಲ್

ಕಲಬುರಗಿ: ಇದೇ ತಿಂಗಳ 17 ರಂದು ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಹಿನ್ನಲೆ ಭೀಮಾ ನದಿ ತೀರದಲ್ಲಿ 130 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅಂತ ಅಫಜಲಪುರ ಶಾಸಕ ಎಂವೈ ಪಾಟೀಲ್ ಹೇಳಿದ್ದಾರೆ..
ಕಲಬುರಗಿಯಲ್ಲಿಂದು ಮಾತನಾಡಿದ ಪಾಟೀಲ್ ಬೆಳಗುಂಪಾ ಹಾಗು ಹರವಾಳ ನಡುವಿನಲ್ಲಿ ಈ ಬ್ರಿಜ್ ಕಂ ಬ್ಯಾರೇಜ್ ಬರಲಿದೆ ಅದಕ್ಕಾಗಿ ಮೈನರ್ ಇರಿಗೇಶನ್ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳಿಸಿದ್ದು ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಸಮ್ಮತಿ ಸಿಗೋ ಭರವಸೆ ಇದೆ ಅಂತ ಹೇಳಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *