Breaking News

ಲಕ್ಕಿ ಡ್ರಾ ಸ್ಟೀಮ್ ಕಾರ್ಯಕ್ರಮಕ್ಕೆ ಚಾಲನೆ

ಹುಬ್ಬಳ್ಳಿ : ಖಾಸಗಿ ಹೋಟೆಲ್ ನಲ್ಲಿ ಜೆ. ಕೆ ಸಿಮೆಂಟ್ ಎಲ್. ಟಿಡಿ ವತಿಯಿಂದ ಹಮ್ಮಿಕೊಂಡಿದ್ದ 2nd ಲಕ್ಕಿ ಡ್ರಾ ಸ್ಕಿಮ್ ಕಾರ್ಯಕ್ರಮಕ್ಕೆ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಚಾಲನೆ ನೀಡಿದರು. ನಂತರ ಲಕ್ಕಿ ಡ್ರಾ ಪಡೆದವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಮೇಶ್ ಪಾಟೀಲ, ಮಹೇಶ್ ಮದನಬಾವಿ, ಪವನ್, ಜಿ. ದೀಪಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *