Breaking News

ಗಣೇಶ ವಿಸರ್ಜನೆ :ಎನ್ ಶಶಿಕುಮಾರ್ ಭೇಟಿ

ಹುಬ್ಬಳ್ಳಿ: ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ IPS ರವರು ಗಣೇಶ ವಿಸರ್ಜನೆ ಕಾಲಕ್ಕೆ ಖುದ್ದು ಭೇಟಿ ನೀಡಿ, ಪೊಲೀಸ್ ಇಲಾಖೆಯಿಂದ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮೇಲ್ವಿಚಾರಣೆ ನಡೆಸಿದರು.

ಇದೇ ಸಮಯದಲ್ಲಿ ಸಾರ್ವಜನಿಕರನ್ನೂ ಸಹ ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಸಂವಹನ ನಡೆಸಿದರು.

ಗಣೇಶ ವಿಸರ್ಜನೆ ಸಮಯದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *