Breaking News

ಮಲ್ಲಕಂಬ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಅಯನ್ ಹುಸೈನ್ ನೂಲ್ವಿ

ಹುಬ್ಬಳ್ಳಿ : ಅವಳಿ ನಗರದ ವಿದ್ಯಾರ್ಥಿಗಳು ಒಂದಿಲ್ಲಾಒಂದು ಸಾಧನೆ ಮಾಡುತ್ತಲೇ ಇರುತ್ತಾರೆ ಹುಬ್ಬಳ್ಳಿ ಧಾರವಾಡ ಹೆಸರನ್ನು ಉತ್ತಂಗಮಟ್ಟಕ್ಕೆ ಹೆಸರು ಮಾಡುತ್ತಾರೆ.ಮಲ್ಲಕಂಬ ಕಲೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಯಾದ ವಿದ್ಯಾರ್ಥಿ ಹೆಸರು ಅಯನ್ ಹುಸೈನ್ ನೂಲ್ವಿ . ಈ ಯುವಕ ನವನಗರದ ರೋಟರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾನೆ.

ಇತ್ತೀಚಿಗೆ ಸೆ. 13ರಂದು ಪ್ರಥಮ ಬಾರಿಗೆ ಶೀರಗುಪ್ಪಿಯಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಮಲಕಂಬ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾನೆ . ಕರ್ನಾಟಕ ಮಲ್ಲಕಂಬ ಅಕಾಡೆಮಿ ಹುಬ್ಬಳ್ಳಿಯ ತರಬೇತುದಾರ ಸಂತೋಷ ಸನತಂಗಿ ಮತ್ತೂ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಶ್ರೀ ಕಲಬುರ್ಗಿ ಮತ್ತು ಶಾಲೆಯ ಸಿಬ್ಬಂದಿ ವರ್ಗ ಅಭಿನಂದನೆ ತಿಳಿಸಿದ್ದಾರೆ.

Share News

About Shaikh BigTv

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *