Breaking News

ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್ ಗಳ ಹುದ್ದೆ ಭರ್ತಿ ಮಾಡಲಾಗಿದೆ ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *