Breaking News

ಕಲಘಟಗಿಯಲ್ಲಿ ಮುಸಲ್ಮಾನ್ ಬಾಂಧವರು ವಿಜೃಂಭಣೆಯಿಂದ ಆಚರಣೆ

ಕಲಘಟಗಿ :ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕಲಘಟಗಿ ಪಟ್ಟಣದಲ್ಲಿ ಮುಸಲ್ಮಾನ್ ಬಾಂಧವರು ವಿಜೃಂಭಣೆಯಿಂದ ಹಬ್ಬ ಆಚರಿಸಿದರು.

ಈ ಸಂಧರ್ಭದಲ್ಲಿ ಮದರಸಾ ಮಕ್ಕಳು ಪಾದಯಾತ್ರೆ ಮಾಡುವ ಮೂಲಕ ರಾಷ್ಟ್ರೀಯ ಹೆದ್ದಾರಿ ಹಾಗೂ ಪಟ್ಟಣದ ಹಲವು ಬೀದಿಗಳಲ್ಲಿ ಎಲ್ಲರ ಗಮನ ಸೆಳೆದರು. ಅದೇ ರೀತಿ ಯುವಕರು ಹಾಗೂ ಮಕ್ಕಳು ಡಿಜೆ ಹಾಡಿಗೆ ಕೈಯಲ್ಲಿ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದರು. ಈ ಸಂದರ್ಭದಲ್ಲಿ ಪಟ್ಟಣದ ಸಾವಿರಾರು ಮುಸಲ್ಮಾನ್ ಭಾಂದವರು ಸೇರಿದ್ದರು.

ಗಣೇಶನ ಹಬ್ಬ ಹಾಗೂ ಈದ್ ಮಿಲಾದ್ ಎರಡು ಹಬ್ಬಗಳು ಒಂದೆ ಬಾರಿ ಆಗಮಿಸಿದ್ದು ಪಟ್ಟಣದಲ್ಲಿ ಜಾತಿ ಭೇದ ಇಲ್ಲದೆ ಎರಡು ಹಬ್ಬಗಳು ಯಾವ ತೊಂದರೆ ಇಲ್ಲದೆ ತುಂಬಾ ಅದ್ದೂರಿಯಾಗಿ ನಡೆದಿದ್ದು ವಿಶೇಷವಾಗಿತ್ತು .

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *