Breaking News

ಹುಬ್ಬಳ್ಳಿಯಲ್ಲಿ ಈದ್ ಮಿಲಾದ್ ಹಬ್ಬದ ಅದ್ದೂರಿಯಾಗಿ ಆಚರಣೆ

ಹುಬ್ಬಳ್ಳಿ: ನಗರದ ದುರ್ಗದಬೈಲ್ ದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಮೆರವಣಿಗೆಗೆ ಅಂಜುಮನ್‌ ಸಂಸ್ಥೆಯ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ವಿದ್ಯುಕ್ತವಾಗಿ ಚಾಲನೆ ನೀಡಿದರು.

ಇನ್ನೂ ಹುಬ್ಬಳ್ಳಿಯ ಹೃದಯ ಭಾಗದಲ್ಲಿರು ದುರ್ಗದ ಬೈಲ್ ನಲ್ಲಿ ಮುಸ್ಲಿಂ ಬಾಂಧವರು ಮೆರವಣಿಗೆ ಮೂಲಕ ಹುಬ್ಬಳ್ಳಿಯ ವಿವಿಧ ಬೀದಿಗಳಲ್ಲಿ ಸಂಚರಿಸುವ ಮೂಲಕ ಆಚರಣೆ ಮಾಡಿದರು. ಇದೇ ವೇಳೆ ಹುಬ್ಬಳ್ಳಿಯ ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ ತಂಪು ಪಾನೀಯ ವಿತರಣೆ ಮೂಲಕ ಹಬ್ಬದ ಆಚರಣೆಗೆ ಕೈ ಜೋಡಿಸಿರುವುದು ನಿಜಕ್ಕೂ ಸೌಹಾರ್ದತೆಗೆ ಸಾಕ್ಷಿಯಾಗಿದೆ.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *