ಅಣ್ಣಿಗೇರಿ: ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮಸ್ಥರ ಬಹುದಿನ ಬೇಡಿಕೆಯಾದ ಮಂಟೂರ – ಬಂಡಿವಾಡ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು ಸಾರ್ವಜನಿಕರು ಈ ರಸ್ತೆಯನ್ನು ಅಭಿವೃದ್ಧಿ ಮಾಡಿಸುವಂತೆ ಶಾಸಕರಾದ ಕೋನರಡ್ಡಿ ಅವರ ಹತ್ತಿರ ಮನವಿ ಮಾಡಿದ್ದು ಸಾರ್ವಜನಿಕರ ಮನವಿಯ ಮೆರೆಗೆ ಇಂದು ಮಂಟೂರ-ಬಂಡಿವಾಡ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಕೋನರಡ್ಡಿ ಅವರು ನೇರವೆರಿಸಿ ಚಾಲನೆ ನೀಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

