Breaking News

ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ

ಧಾರವಾಡ: ಧಾರವಾಡದ ಅಲೂರು ವೆಂಟರಾವ್ ಸಭಾಭವನದಲ್ಲಿ ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಸಮಾರಂಭ ನಡೆಯಿತು.
ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಇತರರು ಭಾಗಿಯಾಗಿದ್ದರು.

Share News

About BigTv News

Check Also

ಚಿಕ್ಕಮಗಳೂರು: ಜಿಲ್ಲಾ ಆಸ್ಪತ್ರೆಯಲ್ಲಿ ಹಿಡಿತ ಸಾಧಿಸಲು ಯತ್ನಿಸಿದ್ದ ನಕಲಿ ಐಎಎಸ್‌

ಬಂಧನಲ್ಲಿರುವ ನಕಲಿ ಐಎಎಸ್ ಅಧಿಕಾರಿ ಮಿಥುನ್, ಮೂರು ತಿಂಗಳ ಹಿಂದಷ್ಟೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿ ಮೇಲೆ ಹಿಡಿತ …

Leave a Reply

Your email address will not be published. Required fields are marked *