Breaking News

ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ

ಕಲಬುರಗಿ: ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *