Breaking News

ವಿಶ್ವಕರ್ಮರು ರೈತರ ಬೆನ್ನೆಲುಬು : ಕೋನರಡ್ಡಿ

ನವಲಗುಂದ: ವಿಶ್ವಕರ್ಮರು ರೈತರ ಬೆನ್ನೆಲುಬು ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಅವರ ಅವಶ್ಯಕತೆ ಇರುತ್ತದೆ. ಆದರೆ ಆರ್ಥಿಕ ಪರಿಸ್ಥಿತಿ ತಕ್ಕಂತೆ ಉತ್ತಮ ಗುಣಮಟ್ಟದಲ್ಲಿ ಇಲ್ಲಾ ಆದ್ದರಿಂದ ಸರಕಾರದ ಸೌಲಭ್ಯಗಳನ್ನು ಪಡೆಯಿರಿ ವಿಶ್ವಕರ್ಮರು ಅತಿ ಶ್ರಮಿಕ ಜೀವಿಗಳು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.

ಅವರು ತಹಶೀಲ್ದಾರರ ಕಾರ್ಯಾಲಯದಲ್ಲಿ ನೆಡೆದ ತಾಲೂಕಿನ ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತಿ ಉದ್ದೇಶಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಸಮಾಜದ ತಾಲೂಕು ಅಧ್ಯಕ್ಷ ಗಂಗಾಧರ ಕಮ್ಮಾರ ವಹಿಸಿದ್ದರು. ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *