Breaking News

ಕುಂದಗೋಳದಲ್ಲಿ ಪ್ರಧಾನಿ ಹುಟ್ಟುಹಬ್ಬ ಆಚರಣೆ

ಕುಂದಗೋಳ : ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದ ಬಸವೇಶ್ವರ ದೇವರಿಗೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಂಗನವಾಡಿ ಮಕ್ಕಳಿಗೆ ಮೋದಿ ಹೆಸರಿನಲ್ಲಿ ಅಂಕಲಿಪಿ ಹಾಗೂ ಸಿಹಿ ವಿತರಿಸುವ ಮೂಲಕ ದೇಶದ ಪ್ರಧಾನಿ ಜನ್ಮದಿನವನ್ನು ಹಳ್ಳಿಯಲ್ಲಿ ವಿಶೇಷವಾಗಿ ಆಚರಿಸಲಾಗಿದೆ.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *