Breaking News

ಆಶ್ರಯ ಬಡಾವಣೆಗೆ ಶಾಸಕ ಭೇಟಿ

ನವಲಗುಂದ: ನಗರದ ಅಣ್ಣಿಗೇರಿ ರಸ್ತೆಯಲ್ಲಿರುವ ಆಶ್ರಯ ಬಡಾವಣೆಗೆ ಶಾಸಕ ಎನ್.ಎಚ್.ಕೋನರಡ್ಡಿ ಭೇಟಿ ನೀಡಿ ಫಲಾನುಭವಿಗಳೊಂದಿಗೆ ಚರ್ಚಿಸಿ ಮನೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಸ್‌.ಪಿ.ಪೂಜಾರ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, ಸದಸ್ಯರಾದ ಜೀವನ ಪವಾರ, ಅಪ್ಪಣ್ಣ ಹಳ್ಳದ, ಸುರೇಶ ಮೇಟಿ, ಉಸ್ಮಾನ ಬಬರ್ಚಿ, ಮದರಸಾಬ ಉಗುರಗೋಳ ಸೇರಿದಂತೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *