Breaking News

ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ನೀರ್ಮಾಣ, ಯಾವುದೇ ಉದ್ದೇಶವಿಲ್ಲ: ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ: ಮಂಟೂರು ರಸ್ತೆಯಲ್ಲಿ ಸ್ಮಶಾನದಲ್ಲಿ ನಿರ್ಮಿಸ್ತಿರುವ ಇಂದಿರಾ ಕ್ಯಾಂಟೀನ್ ವಿವಾದಕ್ಕೆ ಕಾರಣವಾಗಿದೆ. ಜನರ ಅನುಕೂಲಕ್ಕಾಗಿ ಈ ಕ್ಯಾಂಟೀನ್ ನಿರ್ಮಿಸಿದೆ. ಯಾವುದೇ ಉದ್ದೇಶವಿಲ್ಲವೆಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ರಾಜಕೀಯ ಪ್ರೇರಿತವಾದ ವಿರೋಧ. ಅಲ್ಲಿನ ಜನ ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಇದರಿಂದ ರಾಜಕೀಯ ಲಾಭ ಪಡೆಯಲು ಕೆಲವರು ವಿರೋಧ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿನ ಜನ ವಿರೋಧ ವ್ಯಕ್ತಪಡಿಸಿದ್ರೆ ಇಂದಿರಾ ಕ್ಯಾಂಟಿನ್ ಸ್ಥಳಾಂತರ ಮಾಡಲಾಗುವುದು. ಇದರ ಹಿಂದೆ ಜನ ಸ್ವಹಿತಾಶಕ್ತಿ ಏನು ಇಲ್ಲ. ಅಲ್ಲಿನ ಜನ ಬಡವರಿದ್ದಾರೆ. ದಿನಗೂಲಿ ಕೆಲಸ ಮಾಡುವವರು ಇದ್ದಾರೆ. ಅವರಿಗೆ ಅನುಕೂಲ ಆಗಲಿ ಎಂದು ಮಾಡಲಾಗುತ್ತಿದೆ. ಇದು ಬೇಡ ಅಂದ್ರೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *