Breaking News

ಕೇಂದ್ರ ಸರ್ಕಾರದಿಂದ ಒಂದು ದೇಶ ಒಂದು ಚುನಾವಣೆ ವರದಿಗೆ ಅನುಮೋದನೆ

ನವದೆಹಲಿ : ಒಂದು ದೇಶ, ಒಂದು ಚುನಾವಣೆ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಒಂದು ದೇಶ ಒಂದು ಚುನಾವಣೆ ವರದಿಗೆ ಅನುಮೋದನೆ ನೀಡಲಾಗಿದೆ.
ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿತ್ತು.
8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *