Breaking News

ವಿಶೇಷ ಅಂಚೆ ಚೀಟಿ ಬಿಡುಗಡೆ ಸಮಾರಂಭ

ಧಾರವಾಡ : ಡಿವಿಜನ್ ಪೋಸ್ಟಲ್ ಎಂಪ್ಲಾಯಿಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯು ಒಂದು ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಸವಿನೆನಪಿಗಾಗಿ ವಿಶೇಷ ಅಂಚೆ ಚೀಟಿ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪೋಸ್ಟ್ ಮಾಸ್ಟರ್ ಜನರಲ್ ಡಾ. ರಾಜೇಂದ್ರ ಕುಮಾರ್ ವಿಶೇಷ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪೋಸ್ಟ್ ಮಾಸ್ಟರ್ ಕುಂಟೋಜಿ, ಶರಣು ಹಂಡಿ ಸೇರಿದಂತೆ ಹಲವರು ಇದ್ದರು.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *