Breaking News

ಟ್ರ್ಯಾಕ್ಟರ್ ಚಲಾವಣೆ ಮಾಡಿದ ಶಾಸಕ

ಕುಂದಗೋಳ: ಗಣೇಶೋತ್ಸವದ 11ನೇ ದಿನದ ಗಣಪತಿ ಮೂರ್ತಿಗಳ ಮೆರವಣಿಗೆಯಲ್ಲಿ ಶಾಸಕ ಎಮ್ ಆರ್ ಪಾಟೀಲ್‌ ಭಾಗವಹಿಸಿ, ಟ್ರ್ಯಾಕ್ಟರ್ ಚಲಾವಣೆ ಮಾಡಿ ಗಮನ ಸೆಳೆದರು.

ಕುಂದಗೋಳ ಪಟ್ಟಣದಲ್ಲಿನ ವಿವಿಧ ಕಡೆಗಳಲ್ಲಿ ಸ್ಥಾಪನೆ ಮಾಡಿದ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಭಾಗವಹಿಸಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಂದಗೋಳ ಪಟ್ಟಣದ ವಿವಿಧ ಗಣೇಶೋತ್ಸವ ಮಂಡಳಿಗಳ ಮುಖಂಡರು ಇದ್ದರು.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *