ಧಾರವಾಡ :ನವಲಗುಂದ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಇನ್ನೊಂದು ರಸ್ತೆ ಪಕ್ಕಕ್ಕೆ ಜಾರಿರುವ ಘಟನೆ ಸಂಭವಿಸಿದೆ.
ಬ್ಯಾಹಟ್ಟಿ ಕುಸುಗಲ್ ಮಧ್ಯೆ ಸಂಚರಿಸುವ ಸಾರಿಗೆ ಸಂಸ್ಥೆಯ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಜಾರಿದೆ. ಈ ಬಸ್ಸಿನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

