Breaking News

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅಕ್ಟೋಬರ್ 15 ರವರೆಗೆ ವಿಸ್ತರಣೆ

ಧಾರವಾಡ : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-1 ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲುವ ಅವಧಿಯನ್ನು ಅಕ್ಟೋಬರ್ 15, 2024 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು https://ssp.postmatric.karnataka.gov.in ವೈಬ್‍ಸೈಟ್ ಮೂಲಕ ಅಕ್ಟೋಬರ್ 15, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770005 ಗೆ ಅಥವಾ https://bcwd.karnataka.gov.in ವೈಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *