Breaking News

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸಿರುವ ಸ್ವಯಂ ಉದ್ಯೋಗ ಯೋಜನೆಯಡಿ ನೇರ ಸಾಲ, ಉದ್ಯಮಶೀಲತಾ ಯೋಜನೆ, ಸ್ವತಂತ್ರ ಚಾಲಕ ಯೋಜನೆ, ಕಿರುಸಾಲ ಪ್ರೇರಣಾ ಯೋಜನೆ, ಭೂ ಕುಸಿತ ಯೋಜನೆ, ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಕರ್ನಾಟಕ ಒನ್, ಗ್ರಾಮ್ ಒನ್, ಹುಬ್ಬಳ್ಳಿ, ಧಾರವಾಡ ಒನ್ ಕೇಂದ್ರಗಳಿಗೆ ಸೇವಾಸಿಂಧು ಪೋರ್ಟಲ್ http://sevasindhu.karantaka.gov.in ಮೂಲಕ ಅಕ್ಟೋಬರ್ 10, 2024 ರೊಳಗೆ ಅರ್ಜಿ ಸಲ್ಲಿಸಬಹುದು.

ದೂರವಾಣಿ ಸಂಖ್ಯೆ: 0836-2447151 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *