Breaking News

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಧಾರವಾಡ: ಧಾರವಾಡದ ಕೆಲಗೇರಿ ಕೆರೆಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಸಾಧನಕೇರಿಯ ಮಂಗಳಗಟ್ಟಿ ಪ್ಲಾಟ್ ನಿವಾಸಿ ದಾದಾಪೀ‌ರ್ ಬಿಸ್ತಿ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು.

ಈದ್ ಮಿಲಾದ್ ಹಬ್ಬದಂದೇ ಮನೆಯಿಂದ ಹೊರಹೋಗಿದ್ದ ದಾದಾಪೀ‌ರ್ ಇಂದು ಕೆಲಗೇರಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ಏನು ಎಂದು ಗೊತ್ತಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *