Breaking News

ಶಾಂತಿಯುತವಾಗಿ ನಡೆದ ಗಣೇಶ ಚತುರ್ಥಿ, ಈದ್ ಮಿಲಾದ್ : ಧನ್ಯವಾದ ತಿಳಿಸಿದ ಎನ್.ಶಶಿಕುಮಾರ್

ಹುಬ್ಬಳ್ಳಿ: ಶ್ರೀ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಶಾಂತಿಯುತವಾಗಿ, ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಿದ ಸರ್ವ ನಾಗರಿಕರಿಗೂ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಕಮಿಷನ‌ರ್, ಎಲ್ಲ ಧರ್ಮಗಳ ಮುಖಂಡರು, ಶ್ರೀ ಗಣೇಶ ಮಂಡಳಿ ಮತ್ತು ಈದ್ ಮಿಲಾದ್ ಸಂಘಟನೆಯ ಮುಖಂಡರು, ಚುನಾಯಿತ ಪ್ರತಿನಿಧಿಗಳು ಸೇರಿದಂತೆ ನಗರದ ಎಲ್ಲ ಸಾರ್ವಜನಿಕರಿಗೆ ಮತ್ತು ವಿವಿಧ ಇಲಾಖೆಗಳ ಹಾಗೂ ಅಚ್ಚುಕಟ್ಟಾಗಿ ಕರ್ತವ್ಯವನ್ನು ನಿರ್ವಹಿಸಿದ ಹೊರ ಜಿಲ್ಲೆಗಳಿಂದ ಬಂದೋಬಸ್ತ್ ಕರ್ತವ್ಯಕ್ಕೆ ಬಂದಿದ್ದ ಹಾಗೂ ಹುಬ್ಬಳ್ಳಿ- ಧಾರವಾಡ ಕಮಿಷನರೇಟ್ ನ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಧನ್ಯವಾದಗಳು ಎಂದರು.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *