Breaking News

ವರ್ಲ್ಡ್ ಸ್ನೇಟ್ ಗೇಮ್ಸ್ ಗೆ ಹುಬ್ಬಳ್ಳಿಯ ಬಾಲಕಿ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ ರೋಲರ್ ಸ್ಕೆಟಿಂಗ್ ಅಕಾಡೆಮಿ ಸ್ಕೆಟ‌ರ್ ತ್ರಿಶಾ ಜಡಾಲ ಅವರು ಇಟಲಿಯಲ್ಲಿ ನಡೆಯಲಿರುವ ವರ್ಲ್ಡ್ ಸ್ನೇಟ್ ಗೇಮ್ಸ್ 2024ರಲ್ಲಿ ಆಯ್ಕೆಯಾಗಿದ್ದಾರೆ.

ಕಳೆದ 10 ವರ್ಷಗಳಿಂದ ತ್ರಿಶಾ ಜಿಲ್ಲಾ ಮಟ್ಟದ, ರಾಜ್ಯಮಟ್ಟದ ಹಾಗೂ ರಾಷ್ಟ್ರೀಯ ಮಟ್ಟದ ಸ್ಕೆಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದಿದ್ದು ಈಗ ಅಂತರಾರಾಷ್ಟ್ರೀಯ ಮಟ್ಟದ ವರ್ಲ್ಡ್ ಸ್ಟೇಟಿಂಗ್ 2024ರಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ಈ ಸಾಧನೆಯನ್ನು ಕರ್ನಾಟಕ ರೋಲರ್ ಸ್ಕಟಿಂಗ್ ಪ್ರಧಾನ ಕಾರ್ಯದರ್ಶಿ ಇಂಧೂದರ ಸೀತಾರಾಂ, ಹುಬ್ಬಳ್ಳಿ ರೋಲರ್ ಸ್ಟೇಟಿಂಗ್ ಅಕಾಡೆಮಿಯ ಅಧ್ಯಕ್ಷೆ ನಿರ್ಮಲಾ ಸಿ.ಸಿ ಹಾಗೂ ಅಕಾಡೆಮಿಯ ತರಬೇತುದಾರ ಅಕ್ಷಯ್ ಸೂರ್ಯವಂಶಿ, ಸದಸ್ಯರು, ಪೋಷಕರು, ಧಾರವಾಡ ಜಿಲ್ಲಾ ರೋಲರ್ ಸ್ಟೇಟಿಂಗ್ ಅಸೋಸಿಯೇಷನ್‌ ಅಧ್ಯಕ್ಷರು, ಕಾರ್ಯದರ್ಶಿಗಳು ಪ್ರಶಂಸಿದ್ದಾರೆ.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *