Breaking News

ಕಚ್ಚಿದ ನಾಗಪ್ಪನೊಂದಿಗೆ ಆಸ್ಪತ್ರೆಗೆ ಬಂದ ಭೂಪ

ಹುಬ್ಬಳ್ಳಿ: ವ್ಯಕ್ತಿಯೊಬ್ಬ ತನಗೆ ಹಾವಿನೊಂದಿಗೆ
ಆಸ್ಪತ್ರೆಗೆ ಬಂದ ಘಟನೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ತಂದೆ ಮಗ ಇಬ್ಬರು ಶೇಂಗಾ ಕೀಳಲು ಹೋಗಿದ್ದ ವೇಳೆ ಘಟನೆ ನಡೆದಿದೆ. ಫಕ್ಕೀರಪ್ಪ ಅಣ್ಣಿಗೇರಿ ಎಂಬ ಯುವಕನಿಗೆ ಹಾವು ಕಚ್ಚಿದ್ದು, ಕೂಡಲೇ ಹಾವಿನ ತಲೆ ಜಜ್ಜಿ ಕೊಂದಿದ್ದ ಫಕ್ಕೀರಪ್ಪ. ನಂತರ ತಂದೆ ಈರಪ್ಪನ ಜೊತೆ ಆಸ್ಪತ್ರೆಗೆ ಬಂದಿದ್ದಾನೆ.

ವೈದ್ಯರಿಗೆ ಹಾವನ್ನ ತೋರಿಸಿ, ಇದೆ ಹಾವು ಕಚ್ಚಿದೆ ಎಂದ ಫಕ್ಕೀರಪ್ಪ, ನಂತರ ಯುವಕನನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿರೋ ವೈದ್ಯರು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹಾವು ಜಜ್ಜಿ ಪ್ಲಾಸ್ಟಿಕ್ ಕವರ್ ನಲ್ಲಿ ಕಿಮ್ಸ್ ಗೆ ಹಾವು ತಂದಿದ್ದ ತಂದೆ ಮಕ್ಕಳನ್ನು ಜನರು ಅಚ್ಚರಿಯಾಗಿದ್ದಾರೆ.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *