ಧಾರವಾಡ : ಗ್ರಾಮಾಂತರ ಜಿಲ್ಲೆ ಬಿಜೆಪಿ ರೈತ ಮೋರ್ಚಾ ವತಿಯಿಂದ ಇಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ವರೂರ ಗ್ರಾಮದಲ್ಲಿ ಹಮ್ಮಿಕೊಂಡ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಎಂ ಆರ್ ಪಾಟಿಲ್ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಬಸವರಾಜ ಕುಂದಗೋಳಮಠ, ಈರಣ್ಣ ಜಡಿ, ಮಂಡಲ ಅಧ್ಯಕ್ಷರು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು ಮತ್ತು ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news

