Breaking News

ವಕೀಲರ ಸಂಘದ ವತಿಯಿಂದ ಪ್ರತಿಷ್ಠಾಪನೆ ಮಾಡಿದ ಗಣಪತಿಗೆ ಶಾಸಕ ಭೇಟಿ

ಹುಬ್ಬಳ್ಳಿ: ವಕೀಲರ ಸಂಘದ ವತಿಯಿಂದ ಪ್ರತಿಷ್ಠಾಪನೆ ಮಾಡಿದ ಗಣಪತಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಎಂ. ಎಸ್. ಬಾಣದ, ನ್ಯಾಯವಾದಿಗಳಾದ ಅಶೋಕ ಅಕ್ಕಿ, ಶ್ರೀ ಲೋಕೇಶ ಎಂ, ಮಹೇಶ ಹಿರೇಮಠ, ಅಶೋಕ ಅಣವೇಕರ, ವಿ. ಎಸ್‌. ಹಳೇಮನಿ ಎಂ. ಎಸ್. ಗುಡಗೇರಿ, ಪ್ರಭು ಕಳೆಯ್ಯನವರ, ಬಾಪು ಸಬಳದ, ಗುರು ಮಾಳಪುರ ಹಾಗೂ ಇತರರು ಉಪಸ್ಥಿತರಿದ್ದರು.

Share News

About Shaikh BigTv

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *