Breaking News

ಮಹದಾಯಿ ಕುರಿತು ಸಿಎಂ ಪ್ರಧಾನಿಗೆ ಪತ್ರ ಬರೆದ ಬಗ್ಗೆ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ

ಧಾರವಾಡ: ಅಲ್ಲಿ ನಮ್ಮ ಕೆಲಸ ಅಂಡ‌ರ್ ಗೌಂಡ್ ನಡೆಯುತ್ತದೆ. ಆದರೆ, ಕೇಂದ್ರ ಸರ್ಕಾರ ವನ್ಯಜೀವಿ ಸಂರಕ್ಷಣೆ ವಿಚಾರ ಇಟ್ಟುಕೊಂಡು ಕ್ಲಿಯರೆನ್ಸ್ ಕೊಡುತ್ತಿಲ್ಲ. ಕ್ಲಿಯರೆನ್ಸ್ ಸಿಕ್ಕರೆ ಕೂಡಲೇ ಕಾಮಗಾರಿ ಆರಂಭಗೊಳ್ಳುತ್ತದೆ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದರು.

ಮಹದಾಯಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಗೆ ಪತ್ರ ಬರೆದಿದ್ದು, ಈ ಕುರಿತು ಚೆನ್ನಮ್ಮನ ಕಿತ್ತೂರಿನಲ್ಲಿ ಮಾತನಾಡಿದ ಅವರು, ಟೈಗರ್ ಕಾರಿಡಾರ್ ಎಂದು ಮಾಡಲಾಗಿದೆ ಎಂದರು.

ಮುನಿರತ್ನ ಬಂಧನ ವಿಚಾರವಾಗಿ ಕಾಂಗ್ರೆಸ್‌ ಮೇಲೆ ಮುಗಿಬಿದ್ದಿರುವ ಬಿಜೆಪಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ವಿನಯ್, ಮುನಿರತ್ನ ಅವರು ಮಾತನಾಡಿದ್ದು ತಪ್ಪು. ದೊಡ್ಡ ಸಮುದಾಯದ ಬಗ್ಗೆ ಆ ರೀತಿ ಮಾತನಾಡಬಾರದಿತ್ತು. ಅದಕ್ಕೆ ಅವರ ಬಂಧನವಾಗಿದೆ ಎಂದರು.

Share News

About Shaikh BigTv

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *