Breaking News

ಕೇಂದ್ರದಿಂದ ಮಹಿಳೆಯರಿಗೆ ಮಾತೃವಂದನಾ ಯೋಜನೆಯಡಿ 11 ಸಾವಿರ ರೂ. ಸಹಾಯಧನ

ನವದೆಹಲಿ: ಕೇಂದ್ರ ಸರ್ಕಾರದ ಮಾತೃ ವಂದನಾ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 11,000 ರೂ. ಸಹಾಯ ನೀಡಲಾಗುತ್ತದೆ.
ಈ ಯೋಜನೆಯಡಿ ಹೆರಿಗೆಗೆ ಸಂಬಂಧಿಸಿದ ಎಲ್ಲಾ ರೀತಿಯ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕುರಿತು ಮಾಹಿತಿ ನೀಡಲಾಗುತ್ತದೆ. ಇದರಿಂದ ಮಹಿಳೆಯರು ಆರೋಗ್ಯಕರವಾಗಿ ಹೆರಿಗೆಯನ್ನು ಪೂರ್ಣಗೊಳಿಸಬಹುದು.
ಎರಡನೇ ಹೆಣ್ಣು ಮಗುವಿನ ಜನನದ ಸಂದರ್ಭದಲ್ಲಿ ₹6000 ಆರ್ಥಿಕ ನೆರವು ನೀಡಲಾಗುವುದು. ಯೋಜನೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಿ ನೋಂದಣಿ ಮಾಡಬಹುದು ಅಥವಾ ಹತ್ತಿರದ ಆಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *