ಅಣ್ಣಿಗೇರಿ: ಅಮೃತ ಕಲಾಕುಂಜ ಶಿಕ್ಷಣ ಸಂಸ್ಥೆಯ,ಆದಿಕವಿ ಪಂಪ ಪ್ರಾಥಮಿಕ ಹಾಗೂ ಶ್ರೀಮತಿ ಪಾರ್ವತಮ್ಮ ಮ ಹಾಳದೋಟರ ಪ್ರೌಢ ಶಾಲೆ ಅಣ್ಣಿಗೇರಿ ಈ ಶಾಲೆಯ ವಿದ್ಯಾರ್ಥಿನಿ ಕುಮಾರಿ ಪ್ರೀಯಂಕಾ ಕೊಂಡಗೂಳಿ, ಕುಂದಗೋಳ ದಲ್ಲಿ ನಡೆದ ಧಾರವಾಡ ಜಿಲ್ಲಾ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರು ಸರ್ವ ಸದಸ್ಯರು ಮುಖ್ಯೋಪಾಧ್ಯಾಯರು ಶಿಕ್ಷಕ ಶಿಕ್ಷಕಿಯರು ಅಭಿನಂದನೆ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

