Breaking News

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ, ಜೀವಬೆದರಿಕೆ, ಹನಿಟ್ರ್ಯಾಪ್ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಿಡಿದೆದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಮುನಿರತ್ನ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ಮುನಿರತ್ನ ಓರ್ವ ಒಕ್ಕಲಿಗ, ದಲಿತರ ವಿರೋಧಿ ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ರು. ಈ ಕೂಡಲೇ ಶಾಸಕ ಸ್ಥಾನಕ್ಕೆ ಮುನಿರತ್ನ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *