Breaking News

ಇಂದಿರಾ ಕ್ಯಾಂಟೀನ್ ಹಾಗೂ ಇನ್ನಿತರ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ಮನವಿ ಸಲ್ಲಿಕೆ

ಹುಬ್ಬಳ್ಳಿ: ನಗರದ ಮಂಟೂರು ರಸ್ತೆಯಲ್ಲಿನ ಸತ್ಯಹರಿಶ್ಚಂದ್ರ ಸ್ಮಶಾನ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಹಾಗೂ ಇನ್ನಿತರ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸತ್ಯ ಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ ಹಾಗೂ ರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ನಗರದ ಮಂಟೂರ ರಸ್ತೆಯಲ್ಲಿನ ಸ್ಮಶಾನ ಭೂಮಿಯಲ್ಲಿ ಕಳೆದ ನೂರಾರು ವರ್ಷಗಳಿಂದ 30ಕ್ಕೂ ಹೆಚ್ಚು ಬಡಾವಣೆಗಳ ಜನರು ಮೃತರ ಅಂತ್ಯಸಂಸ್ಕಾರ ನೆರವೇರಿಸುತ್ತಾರೆ ಎಂದರು. ಇತರರು ಗ್ರಾಮಸ್ಥರು ಭಾಗಿಯಾಗಿದ್ದರು.

Share News

About Shaikh BigTv

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *