Breaking News

ಮುನಿರತ್ನ ನಾಯ್ಡು ವಿಚಾರಕ್ಕೆ ಪ್ರತಿಕ್ರಿಯಿಸಿದ ಅಬ್ಬಯ್ಯ

ಹುಬ್ಬಳ್ಳಿ: ಪಕ್ಷದವರಿಗೆ ನೈತಿಕತೆ ಇದ್ದರೆ ಅವರನ್ನು ಕೂಡಲೇ ಹೊರಹಾಕಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಒತ್ತಾಯಿಸಿದರು.

ಶಾಸಕ ಮುನಿರತ್ನ ನಾಯ್ಡು ಮಾಡಿರುವುದು ಜನಪ್ರತಿನಿಧಿಗಳೆಲ್ಲರೂ ತಲೆತಗ್ಗಿಸುವಂತಹ ವಿಚಾರ,
ಮಾತನಾಡಿದ ಅವರು ಎಚ್.ಐ.ವಿ ಇಂಜೆಕ್ಷನ್‌ ಮಾಡಲು ಪ್ರಯತ್ನಿಸಿದ ಆರೋಪದಲ್ಲಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಗಳಾಗಿ ಮುಂದುವರೆಯಲು ಯೋಗ್ಯವಲ್ಲ. ನಾಲಾಯಕ್ ಅಯೋಗ್ಯರು. ನಾವೆಲ್ಲರೂ ತಲೆತಗ್ಗಿಸುವಂತಹ ವಿಚಾರವಾಗಿದೆ. ಪಕ್ಷದವರಿಗೆ ನೈತಿಕತೆ ಇದ್ದರೇ ಅವರನ್ನು ಕೂಡಲೇ ಹೊರಹಾಕಬೇಕು ಎಂದು ಶಾಸಕ ಪ್ರಸಾದ್‌ ಅಬ್ಬಯ್ಯ ಹರಿಹಾಯ್ದರು.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *