Breaking News

ಹುಬ್ಬಳ್ಳಿಯಲ್ಲಿ ಕಾಣಿಸಿಕೊಂಡ ನಾಗರಹಾವು ರಕ್ಷಣೆ

ಹುಬ್ಬಳ್ಳಿ: ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಕಾಣಿಸಿಕೊಂಡ ನಾಗರಹಾವೊಂದನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಉರಗ ರಕ್ಷಕ ಸ್ನೇಕ್ ನಾಗರಾಜ ಯಶಸ್ವಿಯಾಗಿದ್ದಾರೆ.

ಅಮರಗೋಳ ಎಪಿಎಂಸಿ ಗೌಸ್ ಕಟ್ಟಿಮನಿ ಎಂಬುವರ ಅಂಗಡಿಯಲ್ಲಿ ಬಂದಂತಹ ನಾಗರ ಹಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು. ಜನರು ಓಡಾಡುವ ಸ್ಥಳದಲ್ಲಿಯೇ ಕಾಣಿಸಿಕೊಂಡ ಹಾವಿನಿಂದ ಜನರು ಆತಂಕಗೊಂಡಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ಜನರ ಆತಂಕ ದೂರ ಮಾಡಿದ್ದಾರೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *