Breaking News

ಬಿಜೆಪಿಯವರಿಗೆ ಯಾವುದೇ ಅಭಿವೃದ್ಧಿ ಕೆಲಸ ಬೇಡವಾಗಿದೆ :ಶಾಸಕ ಪ್ರಸಾದ್ ಅಬ್ಬಯ್ಯಾ

ಹುಬ್ಬಳ್ಳಿ: ಬಿಜೆಪಿಯವರಿಗೆ ಕೇವಲ ಶಾಂತಿ ಕದಡುವುದು ಬೇಕಾಗಿದೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚನ್ನಾಗಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯಾ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆ. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಧಕ್ಕೆ ಬಂದಿಲ್ಲ. ಬಿಜೆಪಿಯವರಿಗೆ ಯಾವುದೇ ಅಭಿವೃದ್ಧಿ ಕೆಲಸ ಬೇಡವಾಗಿದೆ. ಯಾವುದೇ ಶಾಂತಿ ಸುವ್ಯವಸ್ಥೆ ಬೇಡವಾಗಿದೆ. ಅವರು ಸಣ್ಣ ಪುಟ್ಟ ಗಲಭೆಯನ್ನ ದೊಡ್ಡದಾಗಿ ಮಾಡುತ್ತಿದ್ದಾರೆ ಎಂದು ಅಬ್ಬಯ್ಯ ಆಕ್ರೋಶ ವ್ಯಕ್ತಪಡಿಸಿದರು.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *