Breaking News

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಆನೇಗುಂದಿ ಬಾಲ ವಿಕಾಸ ಮಂದಿರ ವಿಧ್ಯಾರ್ಥಿಗಳು

ನವಲಗುಂದ: ಪಟ್ಟಣದ ಬಸ್ತಿ ಪ್ಲಾಟ್ ನಲ್ಲಿ ಇರುವ ಶ್ರೀ ವಿದ್ಯಾಜ್ಯೋತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನವಲಗುಂದ ಕ್ಲಸ್ಟರ್ 1 ಮಟ್ಟದ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮ ಜರುಗಿತು.

ನಗರದ ಆನೇಗುಂದಿ ಬಾಲ ವಿಕಾಸ ಮಂದಿರ ಪ್ರಾಥಮಿಕ ಶಾಲೆಯ ಮಕ್ಕಳಾದ ವೈಶ್ವಿಕ ಚಿಕನಾಳ, ಅನನ್ಯ ಮಗಜಿ, ಸಂಜನಾ ತೋಟದ, ಪೂರ್ವಿ ಚವ್ಹಾಣ, ಕೌಶಲ್ಯ ತಿಪ್ಪಕ್ಕನವರ ಇವರುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ. ಈ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

Share News

About Shaikh BigTv

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *