Breaking News

ಶ್ರೀಗಂಧದ ಕಟ್ಟಿಗೆ ತುಂಡು ಕಳ್ಳತನ : ಆರೋಪಿಗಳು ಪರಾರಿ

ಕಲಘಟಗಿ : ತಾಲ್ಲೂಕಿನ ಮುತ್ತಗಿ ಗ್ರಾಮದ ಹತ್ತಿರ ಶ್ರೀಗಂಧದ ಕಟ್ಟಿಗೆ ತುಂಡು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವೇಳೆ ಅರಣ್ಯಧಿಕಾರಿಗಳು ದಾಳಿ ನಡೆಸಿದಾಗ ಕಟ್ಟಿಗೆ ತುಂಡು ಅರಣ್ಯ ಪಾಲಕರ ಕಾಲಿನ ಮೇಲೆ ಎಸೆದು ಆರೋಪಿಗಳು ಪರಾರಿಯಾದ ಘಟನೆ ಜರುಗಿದೆ.

ಅರಣ್ಯಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಶ್ರೀಗಂಧದ ಕಟ್ಟಿಗೆಯ ಸಣ್ಣ ತುಂಡುಗಳನ್ನು ಮೂವರು ಜನರು ದ್ವಿಚಕ್ರ ವಾಹನದ ಮೇಲೆ ಸಾಗಾಟ ಮಾಡುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಎಂಟ್ರಿ ನಂತರ ಆರೋಪಿಗಳು ಪರಾರಿ ಆಗಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *