Breaking News

ತಿರುಪತಿ ಲಾಡು ವಿಚಾರ; ಜಗನ್ ಮೋಹನ ರೆಡ್ಡಿ ಕ್ರಿಶ್ಚಿಯನ್ ಕನ್ವರ್ಟ್ ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲ; ಸಂಸದ ಶೆಟ್ಟರ್

ಹುಬ್ಬಳ್ಳಿ: ತಿರುಪತಿ ಲಾಡು ವಿಚಾರ, ಹಿಂದೂ ಧರ್ಮದ ನಂಬಿಕೆಯನ್ನು ಹಾಳು ಮಾಡೋ ಕೆಲಸ ಜಗನ್ ಮೋಹನ ರೆಡ್ಡಿ ಮಾಡಿದ್ದಾರೆ. ವೈಜ್ಞಾನಿಕವಾಗಿ ಬಂದ ರಿಪೋರ್ಟ್ ಹೊರಗಡೆ ಬಂದಿದೆ. ಇದರಿಂದ ಜಗನ್ ಮೋಹನ ರೆಡ್ಡಿ ಏನ ಮಾಡಿದ್ದಾರೆ ಗೊತ್ತಾಗಿದೆಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,
ಜಗನ್ ಮೋಹನ ರೆಡ್ಡಿ, ಅವರ ತಂದೆ ಕನ್ವರ್ಟಡ್ ಕ್ರಿಶ್ಚಿಯನ್. ಹೀಗಾಗಿ ಅವರಿಗೆ ಹಿಂದೂ ಧರ್ಮದ ನಂಬಿಕೆ ಇಲ್ಲ. ಅಂತವರಿಗೆ ಕಾಂಗ್ರೆಸ್ ಸಪೋರ್ಟ್ ಮಾಡುತ್ತಿದೆ. ತಿರುಪತಿ ಲಾಡು ಬಗ್ಗೆ ರಾಹುಲ್ ಗಾಂಧಿ ಯಾಕೆ ಮಾತಾಡಲ್ಲ. ತುಷ್ಟೀಕರಣ ಪರವಾಗಿ ನಿಲ್ಲೋರಿಗೆ ಜನ ಪಾಠ ಕಲಸ್ತಾರೆ ಎಂದರು.

Share News

About Shaikh BigTv

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *