Breaking News

ನಾವು ಇಂದಿರಾ ಕ್ಯಾಂಟೀನ್ ಮಾಡಬೇಡಿ ಅಂತಾ ಹೇಳಲ್ಲ : ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿಯ ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಿರುವ ವಿಚಾರಕ್ಕೆ ಸಾಕಷ್ಟು ವಿವಾದವನ್ನು ಸೃಷ್ಟಿ ಮಾಡ್ತಿದೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇಂದಿರಾ ಕ್ಯಾಂಟೀನ್ ವಿಚಾರ ನನಗೆ ಸಂಪೂರ್ಣ ಮಾಹಿತಿ ಇಲ್ಲ. ನಾವು ಇಂದಿರಾ ಕ್ಯಾಂಟೀನ್ ಮಾಡಬೇಡಿ ಅಂತಾ ಹೇಳಲ್ಲ. ಸ್ಮಶಾನ ಇದ್ರೆ ಪಾಲಿಕೆ ಅದನ್ನು ಸರಿ ಮಾಡಬೇಕು. ಸೌಹಾರ್ದಯುತವಾಗಿ ಎಲ್ಲ ಸರಿ ಮಾಡಬೇಕು ಎಂದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *