Breaking News

ಕಾಂಗ್ರೆಸ್‌ ಸರ್ಕಾರ ಆಡಳಿತ ನೋಡಲು ಬಿಜೆಪಿಗೆ ಆಗುತ್ತಿಲ್ಲ: ಈಶ್ವರ್ ಖಂಡ್ರೆ

ಹುಬ್ಬಳ್ಳಿ : ಕಾಂಗ್ರೆಸ್‌ ಸರ್ಕಾರ ಚೆನ್ನಾಗಿ ಆಡಳಿತ ಮಾಡಿಕೊಂಡು ಹೋಗುತ್ತಿದೆ ಹೀಗಾಗಿ ಅದನ್ನು ಸಹಿಸಲು ಬಿಜೆಪಿ ಸರ್ಕಾರಕ್ಕೆ ಆಗುತ್ತಿಲ್ಲ,ಹೀಗಾಗಿ ಬಿಜೆಪಿಗೆ ಯಾವುದೇ ಆಸ್ಪದ ಸಿಗುತ್ತಿಲ್ಲ.ಸಚಿವ ಈಶ್ವರ್ ಖಂಡ್ರೆ ಹೇಳಿದರು.

ನಾಗಮಂಗಲ ಹಾಗೂ ದಾವಣಗೆರೆಯಲ್ಲಿ ನಡೆದ ಗಲಾಟೆ ವಿಚಾರಕ್ಕೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಜಾತಿ ಜಾತಿಗಳ ನಡುವೆ ಹಾಗೂ ಧರ್ಮ ಧರ್ಮಗಳ ನಡುವೆ ಒಡೆದು ಆಳುವ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ.

ಜನರ ಭಾವನೆಗಳನ್ನು ಹೇಗೆ ಕೆರಳಿಸಬೇಕು ಎಂಬುದು ಬಿಜೆಪಿಗೆ ಗೊತ್ತಿದೆ ಹೀಗಾಗಿ ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುವ ಕಾಯಕವನ್ನೇ ಬಿಜೆಪಿ ಮಾಡಿಕೊಂಡಿದೆ ಎಂದು ಸಚಿವ ಈಶ್ವ‌ರ್ ಖಂಡ್ರೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Share News

About Shaikh BigTv

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *