Breaking News

ಹಾಡನ್ನು ಹಾಡಿ ಜನರನ್ನು ರಂಜಿಸಿದ ಕಮಿಷನ‌ರ್ ಎನ್‌. ಶಶಿಕುಮಾ‌ರ್

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನ‌ರ್ ಎನ್‌. ಶಶಿಕುಮಾ‌ರ್ ಅವರು ಜೂನಿಯರ್ ವಿಷ್ಣುವರ್ಧನ್ ಜೊತೆ
“ಕರ್ನಾಟಕದ ಇತಿಹಾಸದಲಿ ಬಂಗಾರದ ಯುಗದ ಕಥೆಯನ್ನು ಹಾಡುವೆ ಕೇಳಿ ನಾ ಹಾಡುವೆ… ” ಈ ಹಾಡನ್ನು ಹಾಡಿ ಜನರನ್ನು ರಂಜಿಸಿದರು.

ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿರುವ ಹುಬ್ಬಳ್ಳಿ- ಧಾರವಾಡ ಹಿಂದೂ ಮಹಾಗಣಪತಿ ಉತ್ಸವ ಮಂಡಳಿ ಹಮ್ಮಿಕೊಂಡಿದ್ದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಉತ್ತರ ಕರ್ನಾಟಕದಲ್ಲಿ ರಸಮಂಜರಿ ಕಾರ್ಯಕ್ರಮದಲ್ಲಿ ಜೂನಿಯರ್ ವಿಷ್ಣುವರ್ಧನ್ ಜೊತೆ ಎನ್. ಶಶಿಕುಮಾರ್ ಹಾಡು ಹಾಡಿದರು. ಈ ಸಂದರ್ಭ ಸಾರ್ವಜನಿಕರಿಂದ ಚಪ್ಪಾಳೆಯ ಸುರಿಮಳೆ ಮತ್ತು ಸಖತ್ ಸಿಳ್ಳೆಗಳು ಕೇಳಿ ಬಂದವು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *