ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ. ಇದರಿಂದಾಗಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಓಡಾಟಕ್ಕೆ ಅನುಕೂಲವಾಗಲಿದೆ.
ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

